ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನವೆಂಬರ್ 15 ರಂದು ದಕ್ಷಿಣ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 9.55 - ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 10.30 - ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2025-26ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 2.30- ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಮುಂದುವರಿಕೆ. 3.30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಸಮಿತಿಯ ಸಭೆ.ರಾತ್ರಿ 10:45 - ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.