image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿಗೆ ಅರ್ಜಿ ಆಹ್ವಾನ

ದ.ಕ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿಗೆ ಅರ್ಜಿ ಆಹ್ವಾನ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿಯ ಅಧಿಕಾರೇತರ ನಾಮರ್ದೇಶಿತ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕಾಗಿದ್ದು,   ಸಂಘದ ಆಸಕ್ತ ಸದಸ್ಯರು ಅಧಿಕಾರೇತರ ಪದಾಧಿಕಾರಿಗಳ ಆಯ್ಕೆಗೆ ನಾಮನಿರ್ದೇಶನ ಸಲ್ಲಿಸಬಹುದಾಗಿರುತ್ತದೆ.
ನಾಮನಿರ್ದೇಶನ ಸಲ್ಲಿಕೆಗೆ ಕೊನೆಯ ನವೆಂಬರ್ 30 . ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ನಗರದ ಕೊಡಿಯಾಲ್‍ಬೈಲ್ ಜೈಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರ (ಆಡಳಿತ) ಕಚೇರಿ ಸಂಪರ್ಕಿಸುವಂತೆ ಸಂಘದ ಸದಸ್ಯ ಕಾರ್ಯದರ್ಶಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ