image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಾವಿತ್ರಿ ರೈ ಕೆ. ಆಯ್ಕೆ

ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಾವಿತ್ರಿ ರೈ ಕೆ. ಆಯ್ಕೆ

ಮಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಾವಿತ್ರಿ ಕೈ ಕೆ. ಆಯ್ಕೆಯಾಗಿದ್ದಾರೆ. ಪ್ರಸ್ತುತ ಇವರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರ ಸಂಘ ಉಜಿರೆ ಇದರ ಅಧ್ಯಕ್ಷರಾಗಿ ಹಾಗೂ ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Category
ಕರಾವಳಿ ತರಂಗಿಣಿ