image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

ಉಡುಪಿ : ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಉಳ್ಳೂರು ಕೆ.ಜಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೆರ್ಪಟ್ಟು ಚಕ್ರದಡಿ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ. ಮೃತ ಸವಾರ ಬ್ರಹ್ಮಾವರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಬ್ರಹ್ಮಾವರ ಆರಕ್ಷಕ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

Category
ಕರಾವಳಿ ತರಂಗಿಣಿ