image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರೀ ಗಾಳಿ : ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಭಾರೀ ಗಾಳಿ : ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಮಂಗಳೂರು - ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ