image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ವಿನ್ಯಾಸ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ವಿನ್ಯಾಸ ಸ್ಪರ್ಧೆ

ಮಂಗಳೂರು: ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಮಾ. 27 ಮತ್ತು 28ರಂದು ನಡೆಯುವ 28ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ವಿನ್ಯಾಸಕ್ಕಾಗಿ ಮುಕ್ತ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿಲು ಆಸಕ್ತರು ವಿನ್ಯಾಸಗೊಳಿಸಿದ ಲಾಂಛನವನ್ನು ಫೆ.27ರ ಒಳಗೆ ವಾಟ್ಸಾಪ್ ಮೂಲಕ ವಿ. ಸು ಭಟ್ 9483903306 ಇವರಿಗೆ ಕಳುಹಿಸಲು ಕೋರಲಾಗಿದೆ ಎಂದು ದ.ಕ.ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ.ಎಂಪಿ.ಶ್ರೀನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ