image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವೈಭವದ ಮಂಗಳೂರು ದಸರಾ ಸಂಪನ್ನ: ಶಾರದೆ ಜಲಸ್ತಂಭನ

ವೈಭವದ ಮಂಗಳೂರು ದಸರಾ ಸಂಪನ್ನ: ಶಾರದೆ ಜಲಸ್ತಂಭನ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ  ಭಾನುವಾರ ಸಂಜೆ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಮತ್ತೆ ಸೋಮವಾರ  ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಕುದ್ರೋಳಿಗೆ ಆಗಮಿಸಿತ್ತು. ಬೆಳಗ್ಗೆ 7 ಗಂಟೆ ಸುಮಾರಿಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು. ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ