image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿ ಎ ಫೌಂಡೇಶನ್‌ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಹರ್ಷಿತ ಕುಮಾರಿ.ಎನ್‌ ಉತ್ತೀರ್ಣ

ಸಿ ಎ ಫೌಂಡೇಶನ್‌ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಹರ್ಷಿತ ಕುಮಾರಿ.ಎನ್‌ ಉತ್ತೀರ್ಣ

ಪುತ್ತೂರು:  ಇನ್‌ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್‌ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ  2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಪುಣಚದ ಬಾಲಕೃಷ್ಣ ಶೆಟ್ಟಿ ಹಾಗೂ ಪವಿತ್ರಾ ದಂಪತಿಗಳ ಪುತ್ರಿ  ಹರ್ಷಿತ ಕುಮಾರಿ. ಎನ್‌ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

Category
ಕರಾವಳಿ ತರಂಗಿಣಿ